ನ್ಯೂಡೆಲ್ಲಿ : ಮಾರ್ಚ್ 14, ಹೋಳಿ ಹಬ್ಬದಂದು ದೆಹಲಿ ಹೈಕೋರ್ಟ್ ನ್ಯಾಯಾಧೀಶ ಯಶವಂತ್ ವರ್ಮಾ ಅವರ ಅಧಿಕೃತ ನಿವಾಸದಲ್ಲಿ ಬೆಂಕಿ ಅವಾಘಡದಲ್ಲಿ ಹಣದ ಮೂಟೆಗಳು ಸುಟ್ಟುಹೋಗಿರುವುದಾಗಿ ಆರೋಪ ಕೇಳಿಬಂದಿದೆ. ಶನಿವಾರ ರಾತ್ರಿ ಸ್ಟೋರ್ ರೂಂನಲ್ಲಿ... Continue reading
ತ್ರಿಪುರ : ಈಶಾನ್ಯ ರಾಜ್ಯ ತ್ರಿಪುರಾದಲ್ಲಿ ಭಾಷಾ ವಿವಾದ ಭುಗಿಲೆದ್ದಿದೆ. ರಾಜ್ಯದ ಅಧಿಕೃತ ಭಾಷೆಗಳಲ್ಲಿ ಒಂದಾದ ಕೊಕ್ಬೊರೊಕ್‌ಗೆ ರೋಮನ್ ಲಿಪಿಯನ್ನು ಅಳವಡಿಸಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು. ಶುಕ್ರವಾರ ವಿಧಾನಸಭೆಯ ಆರಂಭದ ಮೊದಲ ದಿನವೇ, ರಾಜಧಾನಿ ಅಗರ್ತಲಾದಲ್ಲಿ... Continue reading
ನ್ಯೂಡೆಲ್ಲಿ : ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಅವರನ್ನು ಅಲಿಗಢ ಪೊಲೀಸರು ಬುಧವಾರ ಬಂಧಿಸಿದ್ದಾರೆ. ರೈತ ಮುಖಂಡರ ಸಭೆಯಲ್ಲಿ ಭಾಗವಹಿಸಲು ಗ್ರೇಟರ್ ನೋಯ್ಡಾಗೆ ತೆರಳುತ್ತಿದ್ದಾಗ ಅವರನ್ನು ಬಂಧಿಸಲಾಯಿತು ಎಂದು ಅಧಿಕಾರಿಗಳು... Continue reading
ಭಾರತದಲ್ಲಿ ನರೇಂದ್ರ ಮೋದಿಯವರ ಆಡಳಿತದಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿಗಳು ಹೆಚ್ಚಿವೆ ಎಂದು ಜರ್ಮನಿಯ ಮಾಜಿ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಟೀಕಿಸಿದ್ದಾರೆ. ಮರ್ಕೆಲ್ ಅವರು ಇತ್ತೀಚೆಗೆ ಬಿಡುಗಡೆಯಾದ ಫ್ರೀಡಂ ಮೆಮೊರೀಸ್ (1951-2021) ಪುಸ್ತಕದಲ್ಲಿ ಇದನ್ನು ಉಲ್ಲೇಖಿಸಿದ್ದಾರೆ.... Continue reading
ಲಕ್ನೋ : ಉತ್ತರಪ್ರದೇಶದ ಸಂಭಾಲ್‌ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದಿಂದಾಗಿ ಯಾವಾಗ ಏನು ನಡೆಯುತ್ತದೋ? ಎಂಬ ಭಯದ ಕಾರ್ಮೋಡಗಳು ಕವಿದಿದೆ. ಪ್ರಸ್ತುತ ಪರಿಸ್ಥಿತಿಯು ಅದೇ ರಾಜ್ಯದ ಅಯೋಧ್ಯೆಯಲ್ಲಿ ನಡೆದ ಹಿಂಸಾಚಾರ ಮತ್ತು ಘಟನೆಗಳನ್ನು ನೆನಪಿಸುತ್ತದೆ. ರಾಮಮಂದಿರ... Continue reading
ನ್ಯೂಡೆಲ್ಲಿ : ಭಾರತದಲ್ಲಿ ಮಧ್ಯಮ ವರ್ಗದ ಕುಟುಂಬಗಳು ತೀವ್ರ ಆರ್ಥಿಕ ಸವಾಲುಗಳನ್ನು ಎದುರಿಸುತ್ತಿವೆ. ಆ ಸವಾಲುಗಳು ಅವರ ಬಳಕೆಯ ಮೇಲೆ ಗಂಭೀರವಾಗಿ ಪರಿಣಾಮ ಬೀರುತ್ತಿವೆ. ಮಧ್ಯಮ ವರ್ಗದ ಅವನತಿಗೆ ಮೂರು ಅಂಶಗಳು ಪ್ರಾಥಮಿಕವಾಗಿ ಕಾರಣವಾಗಿದೆ... Continue reading
ಬೆಂಗಳೂರು : ಇತ್ತೀಚೆಗೆ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಬಿ.ಜೆ.ಪಿ ಸಂಸದರಾದ ಗೋವಿಂದ ಕಾರಜೋಳ ಮಾತನಾಡುತ್ತಾ ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಚಗೊಳಿಸುತ್ತಿರುವ ವೀಡಿಯೋಗಳನ್ನು ನಾನು ನೋಡಿದ್ದೇನೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಪೊರಕೆ... Continue reading
ಚಿಕ್ಕಮಗಳೂರು : ಜಿಲ್ಲೆಯಲ್ಲಿ ಮೂರು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಅಬ್ಬರಿಸುತ್ತಿದೆ. ಭಾರೀ ಮಳೆಗೆ ಮಲೆನಾಡು ತತ್ತರಿಸಿದೆ. ರಾಷ್ಟ್ರೀಯ ಹೆದ್ದಾರಿ 169 ಬಂದ್ ಆಗಿದೆ. ಶೃಂಗೇರಿಯ ನೆಮ್ಮಾರು ಬಳಿ ರಸ್ತೆ ಮೇಲೆ ತುಂಗಾ ನದಿ... Continue reading
ನ್ಯೂಡೆಲ್ಲಿ : ಮುಟ್ಟಿನ ರಜೆ ನೀಡುವುದರಿಂದ ಮಹಿಳೆಯರಿಗೆ ಅನಾನುಕೂಲ ಮತ್ತು ಹಾನಿಕಾರಕವಾಗಬಹುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ. ಈ ವಿಷಯವನ್ನು ರಾಜ್ಯಗಳೊಂದಿಗೆ ಮತ್ತು ಇತರೆ ಸಹಭಾಗಿ ಸಂಸ್ಥೆಗಳೊಂದಿಗೆ ಚರ್ಚಿಸಲು ಮತ್ತು ಚೌಕಟ್ಟನ್ನು ರೂಪಿಸಲು... Continue reading
ನ್ಯೂಡೆಲ್ಲಿ : ಪ್ರಸ್ತುತ ಆರ್ಥಿಕ ವರ್ಷದಲ್ಲಿ ಬಜೆಟ್ ಅನ್ನು ರೂಪಿಸುವ ಸಂದರ್ಭದಲ್ಲಿ ಪರಿಗಣಿಸಲೇಬೇಕಾದ ಕೆಲವು ಅಂಶಗಳನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಗಮನಕ್ಕೆ ತರಲು.. ಕೇಂದ್ರೀಯ ಕಾರ್ಮಿಕ ಸಂಘಟನೆಗಳಾದ INTUC, AITUC,... Continue reading