ಉತ್ತರ ಕನ್ನಡ : ಇತ್ತಿಚೆಗೆ ಶಿರೂರು ಗುಡ್ಡ ಕುಸಿತದ ದುರ್ಘಟನೆಯಲ್ಲಿ ಸಾವಿಗೀಡದವರ ಪೈಕಿ ಮೂವರ ಮೃತ ದೇಹಗಳೂ ಇನ್ನೂ ಪತ್ತೆಯಾಗಿಲ್ಲ. ಅಷ್ಟರಲ್ಲೇ ಅದೇ ಜಿಲ್ಲೆಯ ಕಾಳಿ ನದಿ ಹಳೆಯ ಸೇತುವೆ ಕುಸಿದಿದೆ. ಬುಧವಾರ ಬೆಳಗ್ಗೆ... Continue reading
ಬರ ಬಂದಾಗ, ನೆರೆ ಬಂದಾಗ ಕರ್ನಾಟಕಕ್ಕೆ ಬಾರದ ಕರ್ನಾಟಕದ ಬಿಜೆಪಿ ಸಂಸದೆ ಮತ್ತು ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಬರುವುದು ಏಕೈಕ ಕಾರಣಕ್ಕೆ. ಸುಳ್ಳುಗಳ ಮೂಟೆಗಳನ್ನು ಹಂಚಿ ಬಿಜೆಪಿ ಸರ್ಕಾರಗಳ ದ್ರೋಹಗಳನ್ನು... Continue reading
ಚಿಕ್ಕಮಗಳೂರು : ಜಿಲ್ಲೆಯಲ್ಲಿ ಮೂರು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಅಬ್ಬರಿಸುತ್ತಿದೆ. ಭಾರೀ ಮಳೆಗೆ ಮಲೆನಾಡು ತತ್ತರಿಸಿದೆ. ರಾಷ್ಟ್ರೀಯ ಹೆದ್ದಾರಿ 169 ಬಂದ್ ಆಗಿದೆ. ಶೃಂಗೇರಿಯ ನೆಮ್ಮಾರು ಬಳಿ ರಸ್ತೆ ಮೇಲೆ ತುಂಗಾ ನದಿ... Continue reading
ಚಿಕ್ಕಮಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಲವು ದಿನಗಳಿಂದ ರಾಜ್ಯ ಗ್ರಾಮ ಪಂಚಾಯಿತ ಸ್ವಚ್ಚತಾವಾಹಿನಿ ಡ್ರೈವರ್ ಗಳು ಮತ್ತು ಸಹಾಯಕಿಯರ ಜಿಲ್ಲಾ ಸಂಘದ ಮಹಿಳೆಯರು ನಗರದ ಜಿಲ್ಲಾ ಪಂಚಾಯಿತಿ ದ್ವಾರದ ಎದುರು ಪ್ರತಿಭಟನೆ... Continue reading
ಲೋಕಸಭಾ ಚುನಾವಣೆಯ ನಂತರ ಕರ್ನಾಟಕದ ಕಾಂಗ್ರೆಸ್ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳು ಮತ್ತು ಅನುಸರಿಸುತ್ತಿರುವ ನೀತಿಗಳು ಮೋದಿ ಸರ್ಕಾರದ ನಕಲಿನಂತೆ ಕಾಣತೊಡಗಿದೆ. ಕಾರ್ಪೊರೇಟ್ ಪರ ಹಾಗೂ ಜನವಿರೋಧಿ ಆರ್ಥಿಕ ನೀತಿಗಳು, ಮೃದು ಹಿಂದೂತ್ವವಾದ ಧೋರಣೆಗಳು ಹಾಗೂ... Continue reading
ಮೈಸೂರು : ಮೈಸೂರು ಅರ್ಬನ್ ಡೆವಲಪ್ಮೆಂಟ್ ಅಥಾರಿಟಿ (ಮುಡಾ) ಹಗರಣ ರಾಜ್ಯದಲ್ಲಿ ಕಂಪನವನ್ನು ಸೃಷ್ಟಿಸುತ್ತಿದೆ. ಮುಖ್ಯಮಂತ್ರಿಗಳ ಕುಮ್ಮಕ್ಕಿನಿಂದ ಈ ಹಗರಣ ನಡೆದಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸುತ್ತಿವೆ. ಈ ಹಗರಣದಿಂದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ... Continue reading
ಕೊಪ್ಪ : ಪೊಕ್ಸೋ ಪ್ರಕರಣದ ಆರೋಪ ಎದುರಿಸಿದ್ದ ಶಿಕ್ಷಕರೊಬ್ಬರನ್ನು ತಾಲ್ಲೂಕಿನ ತಮ್ಮಡವಳ್ಳಿ ಶಾಲೆಗೆ ನಿಯೋಜನೆ ಮಾಡಿರುವುದನ್ನು ಖಂಡಿಸಿ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಎರಡು ದಿನಗಳಿಂದ ಮಕ್ಕಳು ಶಾಲೆಗೆ... Continue reading
ಭಾರತವು ಸೇರಿದಂತೆ ಪ್ರಪಂಚದಾದ್ಯಂತ ಫ್ಯಾಸಿಸ್ಟ್ ಆಡಳಿತವನ್ನು ಹೇರುವುದರ ಹಿಂದೆ ಅಮೆರಿಕ ನೇತೃತ್ವದ ಸಾಮ್ರಾಜ್ಯಶಾಹಿ ಶಕ್ತಿಗಳ ಕೈವಾಡವಿದೆ. ಕಳೆದ ಹತ್ತು ವರ್ಷಗಳಲ್ಲಿ ಜಗತ್ತಿನ ಜನರ ರಾಜಕೀಯ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಸಿಪಿಐ(ಎಂಎಲ್) ರೆಡ್... Continue reading
ಬೆಂಗಳೂರು : ಚಲನಚಿತ್ರ ನಟಿ ತಮನ್ನಾ ಅವರ ಜೀವನವನ್ನು ಶಾಲೆಯೊಂದು ತಮ್ಮ ವಿದ್ಯಾರ್ಥಿಗಳಿಗೆ ಪಠ್ಯಕ್ರಮವಾಗಿ ಸೇರಿಸಿದೆ. ಈ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದರು. ಶಾಲೆಯ ವಿರುದ್ಧ ಮಕ್ಕಳ ಹಕ್ಕುಗಳ ರಕ್ಷಣಾ ಸಂಘಕ್ಕೆ ದೂರು... Continue reading
ಬೆಂಗಳೂರು : ಕೋಲಾರ ಚಿನ್ನದ ಗಣಿ (ಕೆಜಿಎಫ್) ಪುನಶ್ಚೇತನ ಮತ್ತು ಗಣಿಗಾರಿಕೆ ಪುನರಾರಂಭಿಸಬೇಕೆಂಬ ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ. ಕೋಲಾರದ ಗಣಿಗಳಿಂದ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ (ಬಿಜಿಎಂಎಲ್) ಕೊರೆದ... Continue reading