ಕೊಪ್ಪ : ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಮೇಲಿನಪೇಟೆಯ ಆರೂರು ಲಕ್ಷ್ಮೀನಾರಾಯಣರಾವ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಅಭಿವೃದ್ಧಿ ಪಡಿಸುವುದಾಗಿ ನಂಬಿಸಿ ಅಮೃತ ಸಿಂಚನ ಟ್ರಸ್ಟ್ ಶಾಲೆಯನ್ನು ದತ್ತು ಪಡೆದು, ಕಳಪೆ ಅಭಿವೃದ್ಧಿ ಮಾಡಿ,... Continue reading
ಹರಿಹರಪುರ : ಕರ್ನಾಟಕ ಜಾನಪದ ಪರಿಷತ್ತು ಸಹಕಾರದೊಂದಿಗೆ ತಾಲ್ಲೂಕು ಸಿರಿಗನ್ನಡ ವೇದಿಕೆ ಅಧ್ಯಕ್ಷ ಚಾವಲ್ಮನೆ ಸುರೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ‘ಶ್ರಾವಣ ನುಡಿಸಿರಿ’ ಕಾರ್ಯಕ್ರಮದಲ್ಲಿ ‘ಎಂ.ಕೆ.ಇಂದಿರಾ-ಬದುಕು, ಬರಹ’ ವಿಷಯವಾಗಿ ಲೇಖಕಿ ದೀಪಾ ಹಿರೇಗುತ್ತಿ... Continue reading
ಕೊಪ್ಪ : ಪಶ್ಚಿಮ ಬಂಗಾಳ ರಾಜ್ಯದ ಕೋಲ್ಕತ್ತಾದಲ್ಲಿರುವ ಆರ್‌ಜಿ ಕಾರ್ ಮೆಡಿಕಲ್ ಕಾಲೇಜಿನಲ್ಲಿ 31 ವರ್ಷ ವಯಸ್ಸಿನ ಮಹಿಳಾ ಡಾಕ್ಟರ್ ಮೇಲೆ ನಡೆದ ಅತ್ಯಂತ ಕ್ರೂರವಾದ ಅತ್ಯಾಚಾರ ಮತ್ತು ಕೊಲೆ ಘಟನೆ ದೇಶಾದ್ಯಂತ ತೀವ್ರ... Continue reading
ಕೊಪ್ಪ : ಅರಣ್ಯ ಕಾಯ್ದೆಗಳ ಹೆಸರಿನಲ್ಲಿ ರೈತರ ಸಾಗುವಳಿ ಭೂಮಿಯನ್ನು ತೆರವುಗೊಳಿಸಿ, ರೈತರ ಮತ್ತು ನಾಗರಿಕರ ಮೇಲೆ ಅರಣ್ಯ ಇಲಾಖೆಯ ದೌರ್ಜನ್ಯ ಮತ್ತು ಒತ್ತುವರಿ ತೆರವುಗೊಳಿಸುವುದನ್ನು ವಿರೋಧಿಸಿ ‘ಮಲೆನಾಡು ನಾಗರಿಕರ, ರೈತರ ಹಿತರಕ್ಷಣಾ ಸಮಿತಿ’... Continue reading
ಚಿಕ್ಕಮಗಳೂರು : ಜಿಲ್ಲೆಯಲ್ಲಿ ಮೂರು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಅಬ್ಬರಿಸುತ್ತಿದೆ. ಭಾರೀ ಮಳೆಗೆ ಮಲೆನಾಡು ತತ್ತರಿಸಿದೆ. ರಾಷ್ಟ್ರೀಯ ಹೆದ್ದಾರಿ 169 ಬಂದ್ ಆಗಿದೆ. ಶೃಂಗೇರಿಯ ನೆಮ್ಮಾರು ಬಳಿ ರಸ್ತೆ ಮೇಲೆ ತುಂಗಾ ನದಿ... Continue reading
ಚಿಕ್ಕಮಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಲವು ದಿನಗಳಿಂದ ರಾಜ್ಯ ಗ್ರಾಮ ಪಂಚಾಯಿತ ಸ್ವಚ್ಚತಾವಾಹಿನಿ ಡ್ರೈವರ್ ಗಳು ಮತ್ತು ಸಹಾಯಕಿಯರ ಜಿಲ್ಲಾ ಸಂಘದ ಮಹಿಳೆಯರು ನಗರದ ಜಿಲ್ಲಾ ಪಂಚಾಯಿತಿ ದ್ವಾರದ ಎದುರು ಪ್ರತಿಭಟನೆ... Continue reading
ಕೊಪ್ಪ : ಪೊಕ್ಸೋ ಪ್ರಕರಣದ ಆರೋಪ ಎದುರಿಸಿದ್ದ ಶಿಕ್ಷಕರೊಬ್ಬರನ್ನು ತಾಲ್ಲೂಕಿನ ತಮ್ಮಡವಳ್ಳಿ ಶಾಲೆಗೆ ನಿಯೋಜನೆ ಮಾಡಿರುವುದನ್ನು ಖಂಡಿಸಿ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಎರಡು ದಿನಗಳಿಂದ ಮಕ್ಕಳು ಶಾಲೆಗೆ... Continue reading
ಭಾರತವು ಸೇರಿದಂತೆ ಪ್ರಪಂಚದಾದ್ಯಂತ ಫ್ಯಾಸಿಸ್ಟ್ ಆಡಳಿತವನ್ನು ಹೇರುವುದರ ಹಿಂದೆ ಅಮೆರಿಕ ನೇತೃತ್ವದ ಸಾಮ್ರಾಜ್ಯಶಾಹಿ ಶಕ್ತಿಗಳ ಕೈವಾಡವಿದೆ. ಕಳೆದ ಹತ್ತು ವರ್ಷಗಳಲ್ಲಿ ಜಗತ್ತಿನ ಜನರ ರಾಜಕೀಯ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಸಿಪಿಐ(ಎಂಎಲ್) ರೆಡ್... Continue reading