100 ಗ್ರಾಂ ತೂಕ ಹೆಚ್ಚಾಗಿದ್ದಾರೆಂದು ಒಲಿಂಪಿಕ್ ಸಂಸ್ಥೆ ವಿನೇಶ್ ಫೋಗಟ್ ರನ್ನು ಅನರ್ಹಗೊಳಿಸಿದ್ದರಿಂದ ಅವರು ಒಲಿಂಪಿಕ್ಸ್‌ನ ಫೈನಲ್‌ನಲ್ಲಿ ಆಡಲು ಸಾಧ್ಯವಾಗಲಿಲ್ಲ. ಇದರಿಂದ ಭಾರತೀಯ ಅಥ್ಲೀಟ್‌ಗಳು ಹಾಗೂ ಕ್ರೀಡಾಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ದುಃಖವನ್ನು ವ್ಯಕ್ತಪಡಿಸುತ್ತಿದ್ದಾರೆ.... Continue reading