ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ (ಡಿಎ) ಪ್ರಕರಣದ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.... Continue reading